Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಸೆಪ್ಟೆಂಬರ್ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ವರ್ಷ ಋತು, ಪ್ರತಿಪಾದ, ಶುಕ್ಲ ಪಕ್ಷ, ಉತ್ತರ ಪಾಲ್ಗುಣಿ ನಕ್ಷತ್ರ ಶುಕ್ಲ ಯೋಗ, ಬವ ಕರಣ. ಇಂದು ಅಪರಾಹ್ನ 11.38 ರಿಂದ 12.27 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.32 ರಿಂದ 12.03 ವರೆಗೆ. ಗುಳಿಗಕಾಲ ಬೆಳಿಗ್ಗೆ 07.29 ರಿಂದ 09.00 ರವರೆಗೆ. ಯಮಗಂಡ ಕಾಲ ಅಪರಾಹ್ನ 03.05 ರಿಂದ 04.36 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಮುಂದಿನ ಸುದ್ದಿ
Show comments