Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (09:18 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು   ಶುಕ್ರವಾರ ಅಕ್ಟೋಬರ್ 2. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಪ್ರತಿಪಾದ, ಕೃಷ್ಣ ಪಕ್ಷ, ರೇವತಿ ನಕ್ಷತ್ರ ಧ್ರುವ ಯೋಗ, ಬಾಲವ ಕರಣ. ಇಂದು ಅಪರಾಹ್ನ 11.34 ರಿಂದ 12.22 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.28 ರಿಂದ 11.58 ವರೆಗೆ. ಗುಳಿಗಕಾಲ ಬೆಳಿಗ್ಗೆ 07.28 ರಿಂದ 08.58 ರವರೆಗೆ. ಯಮಗಂಡ ಕಾಲ ಅಪರಾಹ್ನ 2.58 ರಿಂದ 04.28 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ಮುಂದಿನ ಸುದ್ದಿ
Show comments