ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 3 ಅಕ್ಟೋಬರ್ 2020 (09:00 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶನಿವಾರ ಅಕ್ಟೋಬರ್ 3. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ದ್ವಿತೀಯ ಕೃಷ್ಣ ಪಕ್ಷ, ರೇವತಿ ನಕ್ಷತ್ರ ವೈಘಟ ಯೋಗ, ತೈತಿಲ ಕರಣ. ಇಂದು ಅಪರಾಹ್ನ 11.34 ರಿಂದ 12.22 ರವರೆಗೆ.

 
ರಾಹುಕಾಲ ಬೆಳಿಗ್ಗೆ 08.58 ರಿಂದ 10.28 ವರೆಗೆ. ಗುಳಿಗಕಾಲ ಬೆಳಿಗ್ಗೆ 05.58 ರಿಂದ 07.28 ರವರೆಗೆ. ಯಮಗಂಡ ಕಾಲ ಮಧ‍್ಯಾಹ್ನ 1.28 ರಿಂದ 02.57 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments