ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 18 ಅಕ್ಟೋಬರ್ 2020 (09:07 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಭಾನುವಾರ ಅಕ್ಟೋಬರ್ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ದ್ವಿತೀಯ ಶುಕ್ಲ ಪಕ್ಷ, ಸ್ವಾತಿ ನಕ್ಷತ್ರ ಪೃತಿ ಯೋಗ, ಬಾಲವ ಕರಣ. ಇಂದು ಅಪರಾಹ್ನ 11.30 ರಿಂದ 12.17 ರವರೆಗೆ.

 
ರಾಹುಕಾಲ ಅಪರಾಹ್ನ 04.20 ರಿಂದ 05.48 ವರೆಗೆ. ಗುಳಿಗಕಾಲ ಅಪರಾಹ್ನ 2.51 ರಿಂದ 04.20 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 11.54 ರಿಂದ 01.22 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments