Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 22 ಅಕ್ಟೋಬರ್ 2020 (09:20 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಅಕ್ಟೋಬರ್ 22. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಷಷ್ಠಿ ಶುಕ್ಲ ಪಕ್ಷ, ಪೂರ್ವಾಷಢ ನಕ್ಷತ್ರ ಸುಕ್ರಮಣ ಯೋಗ, ತೈತಿಲ ಕರಣ. ಇಂದು ಅಪರಾಹ್ನ 11.30 ರಿಂದ 12.17 ರವರೆಗೆ.

 
ರಾಹುಕಾಲ ಮಧ್ಯಾಹ್ನ 01.21 ರಿಂದ 02.50 ವರೆಗೆ. ಗುಳಿಗಕಾಲ ಬೆಳಿಗ್ಗೆ 08.57  ರಿಂದ 10.25 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.00 ರಿಂದ 07.29 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಮುಂದಿನ ಸುದ್ದಿ
Show comments