ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 14 ನವೆಂಬರ್ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶನಿವಾರ ನವಂಬರ್ 14. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಕೃಷ್ಣ ಪಕ್ಷ, ಚತುರ್ದಶಿ, ಸ್ವಾತಿ ನಕ್ಷತ್ರ ಆಯುಷ್ಮಾನ್ ಯೋಗ, ಶಕುನಿ ಕರಣ. ಇಂದು ಅಪರಾಹ್ನ 11.30 ರಿಂದ 12.16 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.00 ರಿಂದ 10.27 ವರೆಗೆ. ಗುಳಿಗಕಾಲ ಬೆಳಿಗ್ಗೆ 06.07  ರಿಂದ 07.34 ರವರೆಗೆ. ಯಮಗಂಡ ಕಾಲ, ಮಧ್ಯಾಹ್ನ 1.20 ರಿಂದ 02.46 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments