Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 17 ನವೆಂಬರ್ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ನವಂಬರ್ 17. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಶುಕ್ಲ ಪಕ್ಷ, ತೃತೀಯ, ಜ್ಯೇಷ್ಠ ನಕ್ಷತ್ರ ಸುಕರ್ಮಣ ಯೋಗ, ತೈತಿಲ ಕರಣ. ಇಂದು ಅಪರಾಹ್ನ 11.31 ರಿಂದ 12.17 ರವರೆಗೆ.

 
ರಾಹುಕಾಲ ಅಪರಾಹ್ನ 2.46 ರಿಂದ 04.13 ವರೆಗೆ. ಗುಳಿಗಕಾಲ ಮಧ್ಯಾಹ್ನ 11.54  ರಿಂದ 01.20 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.01 ರಿಂದ 10.28 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಭಯ ನಿವಾರಣೆಗಾಗಿ ಗುರು ರಾಘವೇಂದ್ರ ಆಪತ್ಪರಿಹರಣ ಸ್ತೋತ್ರ

ಶ್ರೀ ಗಣನಾಯಕಾಷ್ಟಕಂ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಕೋರ್ಟ್, ಕಚೇರಿ ಕೆಲಸಕ್ಕೆ ಹೋಗುವ ಮುನ್ನ ದೇವಿಯ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments