ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 22 ನವೆಂಬರ್ 2020 (09:01 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಭಾನುವಾರ ನವಂಬರ್ 22. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಶುಕ್ಲ ಪಕ್ಷ, ಅಷ್ಟಮಿ, ಧನಿಷ್ಠ ನಕ್ಷತ್ರ ವೈಘಟ ಯೋಗ, ವಿಶ್ಟಿ ಕರಣ. ಇಂದು ಅಪರಾಹ್ನ 11.32 ರಿಂದ 12.18 ರವರೆಗೆ.

 
ರಾಹುಕಾಲ ಅಪರಾಹ್ನ 4.13 ರಿಂದ 05.39 ವರೆಗೆ. ಗುಳಿಗಕಾಲ ಮಧ್ಯಾಹ್ನ 2.47  ರಿಂದ 04.13 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 11.55 ರಿಂದ 1.21 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಮದುವೆ, ಸಂತಾನ ಸಮಸ್ಯೆಗೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ಮಾಡಬೇಕು ಯಾಕೆ

ಶುಕ್ರ ಗ್ರಹ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು

ಗುರು ಗ್ರಹ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು

ಮುಂದಿನ ಸುದ್ದಿ
Show comments