ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 3 ಡಿಸೆಂಬರ್ 2020 (09:07 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಡಿಸೆಂಬರ್ 03. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ತೃತೀಯ, ಆರ್ದ್ರಾ ನಕ್ಷತ್ರ ಶುಭ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.36 ರಿಂದ 12.22 ರವರೆಗೆ.

 
ರಾಹುಕಾಲ ಮಧ್ಯಾಹ್ನ 01.24 ರಿಂದ 02.50 ವರೆಗೆ. ಗುಳಿಗಕಾಲ ಬೆಳಿಗ್ಗೆ 09.08  ರಿಂದ 10.33 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.17 ರಿಂದ 07.42 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ಮಾಡಬೇಕು ಯಾಕೆ

ಶುಕ್ರ ಗ್ರಹ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು

ಗುರು ಗ್ರಹ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು

ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಮುಂದಿನ ಸುದ್ದಿ
Show comments