ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 12 ಡಿಸೆಂಬರ್ 2020 (08:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶನಿವಾರ ಡಿಸೆಂಬರ್ 12. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ದ್ವಾದಶಿ, ಸ್ವಾತಿ ನಕ್ಷತ್ರ ಅತಿಗಂಡ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.40 ರಿಂದ 12.26 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.12 ರಿಂದ 10.38 ವರೆಗೆ. ಗುಳಿಗಕಾಲ ಬೆಳಿಗ್ಗೆ 06.22 ರಿಂದ 07.47 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.28 ರಿಂದ 02.53 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು

ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments