Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 14 ಡಿಸೆಂಬರ್ 2020 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಸೋಮವಾರ ಡಿಸೆಂಬರ್ 14. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಜ್ಯೇಷ್ಠ ನಕ್ಷತ್ರ ಶೂಲ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.41 ರಿಂದ 12.26 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.48 ರಿಂದ 09.13 ವರೆಗೆ. ಗುಳಿಗಕಾಲ ಮಧ್ಯಾಹ್ನ 1.29 ರಿಂದ 02.54 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.39 ರಿಂದ 12.04 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments