ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 20 ಜನವರಿ 2021 (09:30 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಬುಧವಾರ ಜನವರಿ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಸಪ್ತಮಿ ಪಕ್ಷ, ಚತುರ್ದಶಿ, ರೇವತಿ ನಕ್ಷತ್ರ ಸಿದ್ಧ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 2.15 ರಿಂದ 03.01 ರವರೆಗೆ.

 
ರಾಹುಕಾಲ ಅಪರಾಹ್ನ 12.20 ರಿಂದ 01.46 ವರೆಗೆ. ಗುಳಿಗಕಾಲ ಬೆಳಿಗ್ಗೆ 10.54 ರಿಂದ 12.20 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.02 ರಿಂದ 09.28 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವೆಂಕಟೇಶ್ವರ ಮಂಗಳಾಷ್ಟಕಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಕಾಳ ಸರ್ಪ ದೋಷವಿದ್ದಾಗ ಹೇಗೆ ಪರಿಹಾರ ಮಾಡಬೇಕು

ದುರ್ಗಾ ದೇವಿಯ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಪಠಿಸಿ

ನೀವು ಮಾಡುವ ಈ ತಪ್ಪುಗಳು ಶಿವನ ಕೋಪಕ್ಕೆ ಕಾರಣವಾಗಬಹುದು

ಸೋಮವಾರ ಶಿವನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments