Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 2 ಫೆಬ್ರವರಿ 2021 (08:59 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಫೆಬ್ರವರಿ 02. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಪಂಚಮಿ, ಹಸ್ತ ನಕ್ಷತ್ರ ಸುಕರ್ಮಣ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 12.00 ರಿಂದ 12.46 ರವರೆಗೆ.

 
ರಾಹುಕಾಲ ಅಪರಾಹ್ನ 3.16 ರಿಂದ 4.43 ವರೆಗೆ. ಗುಳಿಗಕಾಲ ಮಧ್ಯಾಹ್ನ 12.23 ರಿಂದ 01.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.29 ರಿಂದ 10.56 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments