ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 9 ಫೆಬ್ರವರಿ 2021 (08:49 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಫೆಬ್ರವರಿ 09. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ತ್ರಯೋದಶಿ, ಪೂರ್ವಾಷಾಢ ನಕ್ಷತ್ರ ವಜ್ರ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 12.00 ರಿಂದ 12.46 ರವರೆಗೆ.

 
ರಾಹುಕಾಲ ಅಪರಾಹ್ನ 3.18 ರಿಂದ 4.45 ವರೆಗೆ. ಗುಳಿಗಕಾಲ ಮಧ್ಯಾಹ್ನ 12.23 ರಿಂದ 01.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.28 ರಿಂದ 10.56 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments