Publish Date: Sun, 14 Feb 2021 (09:00 IST)
Updated Date: Sun, 14 Feb 2021 (09:01 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಫೆಬ್ರವರಿ 14. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಶುಕ್ಲ ಪಕ್ಷ, ತೃತೀಯ, ಪೂರ್ವಾಭದ್ರ ನಕ್ಷತ್ರ, ಸಿದ್ಧ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 12.00 ರಿಂದ 12.47 ರವರೆಗೆ.
ರಾಹುಕಾಲ ಅಪರಾಹ್ನ 4.47 ರಿಂದ 06.14 ವರೆಗೆ. ಗುಳಿಗಕಾಲ ಅಪರಾಹ್ನ 3.19 ರಿಂದ 4047 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.23 ರಿಂದ 01.51 ರವರೆಗೆ.