ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 2 ಮಾರ್ಚ್ 2021 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಮಾರ್ಚ್‍ 2. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ಥಿ, ಚಿತ್ರ ನಕ್ಷತ್ರ, ಗಂಡ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.57 ರಿಂದ 12.45 ರವರೆಗೆ.

 
ರಾಹುಕಾಲ ಅಪರಾಹ್ನ 03.19 ರಿಂದ 04.49 ವರೆಗೆ. ಗುಳಿಗಕಾಲ ಅಪರಾಹ್ನ 12.21 ರಿಂದ 01.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.23 ರಿಂದ 10.52 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶಿವ ಷಡಕ್ಷರೀ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಜ್ಯೋತಿಷ್ಯ ಪ್ರಕಾರ ಮಕರ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶನಿ ದೇವನಿಗೆ ಎಳ್ಳೆಣ್ಣೆ ನೀಡುವುದಕ್ಕೆ ಈ ಪೌರಾಣಿಕ ಕತೆಯೇ ಕಾರಣ

ಮುಂದಿನ ಸುದ್ದಿ
Show comments