ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಬುಧವಾರ ಮಾರ್ಚ್ 24. ಶಾರ್ವರಿ ಸಂವತ್ಸರ, ಉತ್ತರಾಯಣ. ಪಾಲ್ಗುಣ ಮಾಸ ಶಿಶಿರ ಋತು, ಶುಕ್ಲ ಪಕ್ಷ, ದಶಮಿ, ಪುಷ್ಯ ನಕ್ಷತ್ರ,ಅತಿಗಂಡ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 02.17 ರಿಂದ 03.05 ರವರೆಗೆ. ರಾಹುಕಾಲ ಮಧ್ಯಾಹ್ನ 12.15 ರಿಂದ 01.46 ವರೆಗೆ. ಗುಳಿಗಕಾಲ ಬೆಳಿಗ್ಗೆ 10.44...