Publish Date: Tue, 01 Jun 2021 (09:20 IST)
Updated Date: Tue, 01 Jun 2021 (09:21 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಜೂನ್ 1. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಸಪ್ತಮಿ, ಧನಿಷ್ಠ ನಕ್ಷತ್ರ, ವೈಧೃತಿ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.41 ರಿಂದ 12.33 ರವರೆಗೆ.
ರಾಹುಕಾಲ ಅಪರಾಹ್ನ 3.20 ರಿಂದ 04.56 ವರೆಗೆ. ಗುಳಿಗಕಾಲ ಅಪರಾಹ್ನ 12.07 ರಿಂದ 1.43 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.54 ರಿಂದ 10.30 ರವರೆಗೆ.