ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 6 ಜೂನ್ 2021 (08:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಜೂನ್ 6. ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಏಕಾದಶಿ,  ಅಶ್ವಿನಿ ನಕ್ಷತ್ರ, ಶೋಭನ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.42 ರಿಂದ 12.33 ರವರೆಗೆ.

 
ರಾಹುಕಾಲ ಅಪರಾಹ್ನ 04.57 ರಿಂದ 06.34 ವರೆಗೆ. ಗುಳಿಗಕಾಲ ಅಪರಾಹ್ನ 03.21 ರಿಂದ 04.57 ರವರೆಗೆ. ಯಮಗಂಡ ಕಾಲ ಅಪರಾಹ್ನ 12.08 ರಿಂದ 01.44 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments