ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 14 ಜೂನ್ 2021 (08:49 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜೂನ್ 14 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ಚತುರ್ಥಿ, ಪುಷ್ಯ ನಕ್ಷತ್ರ, ಧೃವ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.43 ರಿಂದ 12.35 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.19 ರಿಂದ 08.56 ವರೆಗೆ. ಗುಳಿಗಕಾಲ ಅಪರಾಹ್ನ 01.46 ರಿಂದ 03.23 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.33 ರಿಂದ 12.09 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಕೃಪೆಗಾಗಿ ಅಚ್ಯುತಾಷ್ಟಕಂ ಓದಿ

ಜ್ಯೋತಿಷ್ಯ ಪ್ರಕಾರ ವೃಶ್ಚಿಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ದಾರಿದ್ರ್ಯ ನಾಶಕ್ಕಾಗಿ ಗಣಪತಿಯ ಈ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ತುಲಾ ರಾಶಿಯವರ ಆಹಾರ ಹೇಗಿರಬೇಕು

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments