Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 20 ಜೂನ್ 2021 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಜೂನ್ 20 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ದಶಮಿ, ಚಿತ್ರ ನಕ್ಷತ್ರ, ಪರಿಘ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.45 ರಿಂದ 12.36 ರವರೆಗೆ.

 
ರಾಹುಕಾಲ ಅಪರಾಹ್ನ 05.01 ರಿಂದ 06.37 ವರೆಗೆ. ಗುಳಿಗಕಾಲ ಅಪರಾಹ್ನ 03.24 ರಿಂದ 05.01 ರವರೆಗೆ. ಯಮಗಂಡ ಕಾಲ ಅಪರಾಹ್ನ 12.11 ರಿಂದ 01.47 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ನರಹರ್ಯಷ್ಟಕಂ ಸ್ತೋತ್ರ ಸಂಪೂರ್ಣವಾಗಿ ಕನ್ನಡದಲ್ಲಿ ಇಲ್ಲಿದೆ

ಉಚ್ಛಿಷ್ಠ ಗಣಪತಿ ಸ್ತೋತ್ರ ತಪ್ಪದೇ ಪಠಿಸಿ

ಶ್ರೀ ಆಂಜನೇಯ ಮಂಗಳಾಷ್ಟಕಂ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಮುಂದಿನ ಸುದ್ದಿ
Show comments