ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 1 ಜುಲೈ 2021 (08:45 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಜುಲೈ 01. ಪ್ಲವ ನಾಮ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ವರ್ಷ ಋತು, ಕೃಷ್ಣ ಪಕ್ಷ, ಸಪ್ತಮಿ, ಉತ್ತರಾಭದ್ರ ನಕ್ಷತ್ರ, ಸೌಭಾಗ್ಯ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.47 ರಿಂದ 12.39 ರವರೆಗೆ.

 
ರಾಹುಕಾಲ ಅಪರಾಹ್ನ 1.49 ರಿಂದ 03.26 ವರೆಗೆ. ಗುಳಿಗಕಾಲ ಬೆಳಿಗ್ಗೆ 09.00 ರಿಂದ 10.36 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.46 ರಿಂದ 07.23 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments