ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 7 ಜುಲೈ 2021 (08:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಜುಲೈ 7 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ವರ್ಷ ಋತು, ಕೃಷ್ಣ ಪಕ್ಷ, ತ್ರಯೋದಶಿ, ರೋಹಿಣಿ ನಕ್ಷತ್ರ, ಗಂಡ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 02.22 ರಿಂದ 03.14 ರವರೆಗೆ.

 
ರಾಹುಕಾಲ ಅಪರಾಹ್ನ 12.14 ರಿಂದ 01.50 ವರೆಗೆ. ಗುಳಿಗಕಾಲ ಮಧ್ಯಾಹ್ನ 10.37 ರಿಂದ 12.14 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.24 ರಿಂದ 09.01 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಾಶಕ್ಕಾಗಿ ಗಣಪತಿಯ ಈ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ತುಲಾ ರಾಶಿಯವರ ಆಹಾರ ಹೇಗಿರಬೇಕು

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments