ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 9 ಜುಲೈ 2021 (08:41 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಜುಲೈ 9 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಆರ್ದ್ರಾ ನಕ್ಷತ್ರ, ಧ್ರುವ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.48 ರಿಂದ 12.40 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.38 ರಿಂದ 12.14 ವರೆಗೆ. ಗುಳಿಗಕಾಲ ಬೆಳಿಗ್ಗೆ 07.25 ರಿಂದ 09.01 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 03.27 ರಿಂದ 05.03 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments