ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 26 ಜುಲೈ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜುಲೈ 26 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ತೃತೀಯ, ಧನಿಷ್ಠ ನಕ್ಷತ್ರ, ಸೌಭಾಗ್ಯ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಬೆಳಿಗ್ಗೆ  07.29 ರಿಂದ 09.04 ವರೆಗೆ. ಗುಳಿಗಕಾಲ ಮಧ್ಯಾಹ್ನ 01.51 ರಿಂದ 3.27 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.40 ರಿಂದ 12.15 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಜಾತಕದಲ್ಲಿ ಕುಜ ದೋಷವಿದ್ದರೆ ಏನು ಮಾಡಬೇಕು, ಪರಿಹಾರವೇನು ತಿಳಿದುಕೊಳ್ಳಿ

ದುರ್ಗಾ ದೇವಿಯ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗುರು ಚಾಂಡಾಲ ಯೋಗ ಎಂದರೇನು, ಇದರ ಪರಿಣಾಮವೇನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments