ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 13 ಸೆಪ್ಟಂಬರ್ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಸೆಪ್ಟೆಂಬರ್ 13, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಶುಕ್ಲ ಪಕ್ಷ, ಸಪ್ತಮಿ, ಅನುರಾಧ ನಕ್ಷತ್ರ, ವಿಶ್ಕುಂಬ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.40 ರಿಂದ 12.29 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.30 ರಿಂದ 09.01 ವರೆಗೆ. ಗುಳಿಗಕಾಲ ಮಧ‍್ಯಾಹ್ನ 01.30 ರಿಂದ 03.08 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.33 ರಿಂದ 12.05 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಕವಚ ಸ್ತೋತ್ರ ಇಂದು ತಪ್ಪದೇ ಓದಿ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments