ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 1 ಅಕ್ಟೋಬರ್ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಅಕ್ಟೋಬರ್ 01, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಕೃಷ್ಣ ಪಕ್ಷ, ದಶಮಿ, ಪುಷ್ಯ ನಕ್ಷತ್ರ, ಶೈವ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.34 ರಿಂದ 12.22 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.28 ರಿಂದ 11.58 ವರೆಗೆ. ಗುಳಿಗಕಾಲ ಬೆಳಿಗ್ಗೆ 07.28 ರಿಂದ 08.58 ರವರೆಗೆ. ಯಮಗಂಡ ಕಾಲ ಅಪರಾಹ್ನ 02.59 ರಿಂದ 04.29 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments