Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 22 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಅಕ್ಟೋಬರ್ 22, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಕೃಷ್ಣ ಪಕ್ಷ,  ದ್ವಿತೀಯ, ಭರಣಿ ನಕ್ಷತ್ರ, ಸಿದ್ಧಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.30 ರಿಂದ 12.17 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.25 ರಿಂದ 11.53 ವರೆಗೆ. ಗುಳಿಗಕಾಲ ಬೆಳಿಗ್ಗೆ 07.28 ರಿಂದ 08.57 ರವರೆಗೆ. ಯಮಗಂಡ ಕಾಲ ಅಪರಾಹ್ನ 02.50 ರಿಂದ 04.18 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಮುಂದಿನ ಸುದ್ದಿ
Show comments