Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 26 ಅಕ್ಟೋಬರ್ 2021 (08:38 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಅಕ್ಟೋಬರ್ 26, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಕೃಷ್ಣ ಪಕ್ಷ, ಪಂಚಮಿ, ಆರ್ದ್ರಾ ನಕ್ಷತ್ರ, ಶೈವ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.29 ರಿಂದ 12.16 ರವರೆಗೆ.

 
ರಾಹುಕಾಲ ಅಪರಾಹ್ನ 02.49 ರಿಂದ 04.16 ವರೆಗೆ. ಗುಳಿಗಕಾಲ ಮಧ್ಯಾಹ್ನ 11.53 ರಿಂದ 01.21 ರವರೆಗೆ. ಯಮಗಂಡ ಕಾಲ ಬೆಳಗ್ಗೆ 08.57 ರಿಂದ 10.25 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಆರೋಗ್ಯ, ಪಾಪ ಪರಿಹಾರಕ್ಕಾಗಿ ಶ್ರೀ ರವಿ ಅಷ್ಟಕಂ ಸ್ತೋತ್ರ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಶ್ರೀ ತ್ರಿಪುರ ಸುಂದರಿ ದಂಡಕಂ ಸ್ತೋತ್ರ

ಮುಂದಿನ ಸುದ್ದಿ
Show comments