ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 14 ನವೆಂಬರ್ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ನವಂಬರ್ 14, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಶುಕ್ಲ ಪಕ್ಷ, ಏಕಾದಶಿ, ಪೂರ್ವಾಭದ್ರ ನಕ್ಷತ್ರ, ಹರ್ಷಣ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.30 ರಿಂದ 12.16 ರವರೆಗೆ.

 
ರಾಹುಕಾಲ ಅಪರಾಹ್ನ 04.13 ರಿಂದ 05.39 ವರೆಗೆ. ಗುಳಿಗಕಾಲ ಅಪರಾಹ್ನ 02.46 ರಿಂದ 04.13 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 11.53 ರಿಂದ 01.20 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments