ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 16 ನವೆಂಬರ್ 2021 (08:39 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ನವಂಬರ್ 16, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಶುಕ್ಲ ಪಕ್ಷ, ದ್ವಾದಶಿ, ರೇವತಿ ನಕ್ಷತ್ರ, ಸಿದ್ಧಿ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.31 ರಿಂದ 12.17 ರವರೆಗೆ.

 
ರಾಹುಕಾಲ ಅಪರಾಹ್ನ 02.46 ರಿಂದ 04.13 ವರೆಗೆ. ಗುಳಿಗಕಾಲ ಮಧ್ಯಾಹ್ನ 11.54 ರಿಂದ 01.20 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.01 ರಿಂದ 10.27 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ಮುಂದಿನ ಸುದ್ದಿ
Show comments