ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 27 ನವೆಂಬರ್ 2021 (08:36 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶನಿವಾರ ನವಂಬರ್ 27, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಕೃಷ್ಣ ಪಕ್ಷ, ಅಷ್ಟಮಿ, ಮಘಾ ನಕ್ಷತ್ರ, ಇಂದ್ರ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.34 ರಿಂದ 12.19 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.05 ರಿಂದ 10.31 ವರೆಗೆ. ಗುಳಿಗಕಾಲ ಬೆಳಿಗ್ಗೆ 06.13 ರಿಂದ 07.39 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 01.22 ರಿಂದ 02.48 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments