Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 1 ಡಿಸೆಂಬರ್ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಬುಧವಾರ ಡಿಸೆಂಬರ್ 01, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಕೃಷ್ಣ ಪಕ್ಷ, ದ್ವಾದಶಿ, ಚಿತ್ರ ನಕ್ಷತ್ರ, ಸೌಭಾಗ್ಯ  ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 1.52 ರಿಂದ 2.38 ರವರೆಗೆ.

 
ರಾಹುಕಾಲ ಅಪರಾಹ್ನ 11.58 ರಿಂದ 01.24 ವರೆಗೆ. ಗುಳಿಗಕಾಲ ಮಧ್ಯಾಹ್ನ 10.32 ರಿಂದ 11.58 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.41 ರಿಂದ 09.07  ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments