ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 21 ಡಿಸೆಂಬರ್ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಡಿಸೆಂಬರ್ 21, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಕೃಷ್ಣ ಪಕ್ಷ, ದ್ವಿತೀಯ, ಪುನರ್ವಸು ನಕ್ಷತ್ರ, ಬ್ರಹ್ಮ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.44 ರಿಂದ 12.30 ರವರೆಗೆ.

 
ರಾಹುಕಾಲ ಮಧ್ಯಾಹ್ನ 02.57 ರಿಂದ 04.23 ವರೆಗೆ. ಗುಳಿಗಕಾಲ ಮಧ್ಯಾಹ್ನ 12.07 ರಿಂದ 01.32 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.17 ರಿಂದ 10.42  ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments