Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 2 ಜನವರಿ 2022 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ಜನವರಿ 2, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಮೂಲ ನಕ್ಷತ್ರ, ವೃದ್ಧಿ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 11.50 ರಿಂದ 12.36 ರವರೆಗೆ.

 
ರಾಹುಕಾಲ ಮಧ್ಯಾಹ್ನ 04.29 ರಿಂದ 05.54 ವರೆಗೆ. ಗುಳಿಗಕಾಲ ಅಪರಾಹ್ನ 03.04 ರಿಂದ 04.29 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.13 ರಿಂದ 01.28  ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟ ನಿವಾರಣೆಗಾಗಿ ಶ್ರೀ ಚಂಡಿಕಾ ಸ್ತೋತ್ರಮ್

ಶ್ರೀ ನಗ್ನಭೈರವ ಸ್ತುತಿಃ ಸ್ತೋತ್ರ ಪಠಣದ ಅದ್ಭುತ ಲಾಭಗಳು

ಶ್ರೀ ಭಾಸ್ಕರ ಸ್ತುತಿಃ ತಪ್ಪದೇ ಓದಿ

ಸುಬ್ರಹ್ಮಣ್ಯ ದೇವರ ಗುಹ ಪಂಚ ರತ್ನ ಸ್ತೋತ್ರ ಮತ್ತು ಓದುವುದರ ಫಲ ತಿಳಿಯಿರಿ

ನವರಾತ್ರಿ ಸಂದರ್ಭದಲ್ಲಿ ತಪ್ಪದೇ ಅಷ್ಟಾದಶ ಶಕ್ತಿಪೀಠ ಸ್ತೋತ್ರಮ್ ಪಠಿಸಿ

ಮುಂದಿನ ಸುದ್ದಿ
Show comments