ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 1 ಫೆಬ್ರವರಿ 2022 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಫೆಬ್ರವರಿ 01, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾಘ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಶ್ರವಣ ನಕ್ಷತ್ರ, ಸಿದ್ಧಿ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 11.59 ರಿಂದ 12.46 ರವರೆಗೆ.

 
ರಾಹುಕಾಲ ಅಪರಾಹ್ನ 03.16 ರಿಂದ 04.43 ವರೆಗೆ. ಗುಳಿಗಕಾಲ ಮಧ‍್ಯಾಹ್ನ 12.23 ರಿಂದ 01.49 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.29 ರಿಂದ 06.35 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿ ಶಂಖ ಊದುತ್ತಿದ್ದರೆ ತಿಳಿದುಕೊಳ್ಳಬೇಕಾದ ಅಂಶಗಳು

ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments