ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 23 ಮೇ 2022 (08:25 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಸೋಮವಾರ ಮೇ 23, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಅಷ್ಟಮಿ, ಶತಭಿಷ ನಕ್ಷತ್ರ, ವೈಧೃತಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.18 ರಿಂದ 08.54 ವರೆಗೆ. ಗುಳಿಗಕಾಲ ಅಪರಾಹ್ನ 01.42 ರಿಂದ 03.18 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.30 ರಿಂದ 12.06 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಮುಂದಿನ ಸುದ್ದಿ
Show comments