ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 2 ಆಗಸ್ಟ್ 2022 (07:27 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಆಗಸ್ಟ್ 02, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷ, ಪಂಚಮಿ, ಉತ್ತರ ಪಾಲ್ಗುಣಿ ನಕ್ಷತ್ರ, ಶೈವ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.50 ರಿಂದ 12.40 ರವರೆಗೆ.

 
ರಾಹುಕಾಲ ಅಪರಾಹ್ನ 03.25 ರಿಂದ 05.01 ವರೆಗೆ. ಗುಳಿಗಕಾಲ ಮಧ್ಯಾಹ್ನ 12.15 ರಿಂದ 01.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.05 ರಿಂದ 10.40 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯಸ್ವಾಮಿಯ ಈ ಸ್ತೋತ್ರ ಓದಿದರೆ ಕಷ್ಟ ನಿವಾರಣೆ

ಸೋಮವಾರ ಕಾಶೀ ವಿಶ್ವನಾಥನ ಪ್ರಾರ್ಥನೆ ಮಾಡಿ

ದೇವರ ಕೋಣೆಯಲ್ಲಿ ಒಂದೇ ದೀಪ ಹಚ್ಚಬಾರದೇ, ಏನಿದರ ಅರ್ಥ, ಇಲ್ಲಿದೆ ಮಾಹಿತಿ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments