ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 4 ಸೆಪ್ಟಂಬರ್ 2022 (07:24 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ಸೆಪ್ಟೆಂಬರ್ 4, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಭಾದ್ರಪದ ಮಾಸ, ವರ್ಷ ಋತು, ಶುಕ್ಲ ಪಕ್ಷ, ಅಷ್ಟಮಿ, ಜ್ಯೇಷ್ಠ ನಕ್ಷತ್ರ, ವಿಶ್ಕುಂಬ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.43 ರಿಂದ 12.33 ರವರೆಗೆ.

 
ರಾಹುಕಾಲ ಅಪರಾಹ್ನ 04.45 ರಿಂದ 06.18 ವರೆಗೆ. ಗುಳಿಗಕಾಲ ಮಧ್ಯಾಹ್ನ 03.13 ರಿಂದ 04.45 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.08 ರಿಂದ 1.40 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments