Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 16 ಅಕ್ಟೋಬರ್ 2019 (08:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಅಕ್ಟೋಬರ್ 16. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಅಶ್ವಯುಜ ಮಾಸ ಶರದೃತು. ಕೃಷ್ಣ ಪಕ್ಷ, ಬಿದಿಗೆ ತಿಥಿ. ಇಂದು ಭರಣಿ ನಕ್ಷತ್ರವಾಗಿದ್ದು, ಸಿದ್ಧಿ ಯೋಗ ಮತ್ತು ಗರಜೆ ಕರಣ.

ಇಂದಿನ ದಿನ ನೀವು ಈ ಶ್ಲೋಕ ಹೇಳಿದರೆ ಒಳ್ಳೆಯದಾಗುತ್ತದೆ.
ಶ್ರೀ ಹರಿ ಹರಸುಪ್ರಜಾ ಶಾಸ್ತಃ ಪೂರ್ವಾ ಸಂಧ್ಯಾ ಪ್ರವರ್ತತೇ
ಉತ್ತಿಷ್ಠ ನರಶಾರ್ದೂಲ ದಾತವ್ಯಂ ತವ
ದರ್ಶನಮ್
ಉತ್ತಿಷ್ಠೋತ್ತಿಷ್ಠ ಶಬರಿಗಿರೀಶ ಉತ್ತಿಷ್ಟ
ಶಾನ್ತಿದಾಯಕ
ಉತ್ತಿಷ್ಠ ಹರಿಹರಪುತ್ರ ತ್ರೈಲೋಕ್ಯಂ
ಮಂಗಳಂ ಕುರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಮುಂದಿನ ಸುದ್ದಿ
Show comments