Publish Date: Sat, 02 Nov 2019 (07:21 IST)
Updated Date: Sat, 02 Nov 2019 (07:22 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ನವಂಬರ್ 2. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ಷಷ್ಠಿ ತಿಥಿ. ಪೂರ್ವಾಷಾಢ ನಕ್ಷತ್ರ, ಸುಕರ್ಮ ಯೋಗ, ಕೌಲವ ಕರಣ. ಇಂದು ಶುಭಕಾಲ ಮಧ್ಯಾಹ್ನ 2.17 ರಿಂದ 2.37 ರವರೆಗೆ.
ರಾಹುಕಾಲ ಬೆಳಿಗ್ಗೆ 9.10 ರಿಂದ ರಿಂದ 10.36 ರವರೆಗೆ. ಗುಳಿಗಕಾಲ ಬೆಳಿಗ್ಗೆ 6.16 ರಿಂದ 7.43 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.29 ರಿಂದ 2.56 ರವರೆಗೆ.