Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 5 ನವೆಂಬರ್ 2019 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ನವಂಬರ್ 5. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ನವಮಿ ತಿಥಿ. ಧನಿಷ್ಠ ನಕ್ಷತ್ರ, ಶೂಲ ಯೋಗ, ಬಾಲವ ಕರಣ. ಇಂದು ಶುಭಕಾಲ ಸಂಜೆ 6.37 ರಿಂ 8.25 ರವರೆಗೆ.

ರಾಹುಕಾಲ ಮಧ್ಯಾಹ್ನ 2.47 ರಿಂದ 4.14 ರವರೆಗೆ. ಗುಳಿಗಕಾಲ ಬೆಳಿಗ್ಗೆ 11.52 ರಿಂದ 1.20 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.58  ರಿಂದ 10. 25 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments