ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 16 ನವೆಂಬರ್ 2019 (08:25 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ನವಂಬರ್ 16. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಚತುರ್ತಿ. ಆರ್ದ್ರಾ ನಕ್ಷತ್ರ, ಸಿದ್ಧ ಯೋಗ, ಬವ ಕರಣ. ಇಂದು ಶುಭಕಾಲ ಮಧ್ಯಾಹ್ನ 1.15 ರಿಂದ 2.51 ರವರೆಗೆ.

ರಾಹುಕಾಲ ಬೆಳಿಗ್ಗೆ9.01  ರಿಂದ 10.27 ವರೆಗೆ. ಗುಳಿಗಕಾಲ ಬೆಳಿಗ್ಗೆ 6.08 ರಿಂದ 7.34 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.20 ರಿಂದ 2.46 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಚಂದ್ರಗ್ರಹ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಸೋಮವಾರ ಶಂಕರಾಚಾರ್ಯ ವಿರಚಿತ ಈ ಶಿವ ಸ್ತೋತ್ರವನ್ನು ಓದಿ

ಶನಿ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಮದುವೆ, ಸಂತಾನ ಸಮಸ್ಯೆಗೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ಮಾಡಬೇಕು ಯಾಕೆ

ಮುಂದಿನ ಸುದ್ದಿ
Show comments