Publish Date: Thu, 21 Nov 2019 (09:03 IST)
Updated Date: Thu, 21 Nov 2019 (09:04 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ನವಂಬರ್ 21 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ನವಮಿ ತಿಥಿ, ಪೂರ್ವ ಪಾಲ್ಗುಣಿ ನಕ್ಷತ್ರ, ವೈಧ್ರುತಿ ಯೋಗ, ಗರಜ ಕರಣ. ಇಂದು ಶುಭಕಾಲ ಮಧ್ಯಾಹ್ನ 12.32 ರಿಂದ 2.01 ರವರೆಗೆ.
ರಾಹುಕಾಲ ಮಧ್ಯಾಹ್ನ 1.21 ರಿಂದ 2.47 ವರೆಗೆ. ಗುಳಿಗಕಾಲ ಬೆಳಿಗ್ಗೆ 9.02 ರಿಂದ 10.28 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.10 ರಿಂದ 7.36 ರವರೆಗೆ.