Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 30 ಡಿಸೆಂಬರ್ 2019 (08:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಡಿಸೆಂಬರ್ 30. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ಚತುರ್ಥಿ, ಧನಿಷ್ಠ ನಕ್ಷತ್ರ, ಹರ್ಷಣ ಯೋಗ, ಗರಜ ಕರಣ. ಇಂದು ಶುಭಕಾಲ ಬೆಳಿಗ್ಗೆ 9.21 ರಿಂದ 11.04 ರವರೆಗೆ.

ರಾಹುಕಾಲ ಸಂಜೆ 4.26  ರಿಂದ 5.52 ವರೆಗೆ. ಗುಳಿಗಕಾಲ ಮಧ್ಯಾಹ್ನ 3.01 ರಿಂದ 4.26 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.11 ರಿಂದ 1.36 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಶನಿದೋಷದಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಶನಿ ಚಾಲೀಸಾ ಓದಿ

ಲಕ್ಷ್ಮೀ ದೇವಿ ಒಲಿಯಬೇಕೆಂದರೆ ಈ ಸ್ತೋತ್ರವನ್ನು ಓದಿ

ಇಂದು ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಓದಿದ್ದು ನೆನಪಿನಲ್ಲಿ ಉಳಿಯಬೇಕೆಂದರೆ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments