Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 20 ಜನವರಿ 2020 (09:04 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜನವರಿ 20. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಕರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಅನುರೂಧ ನಕ್ಷತ್ರ, ಗಂಡ ಯೋಗ, ಬವ ಕರಣ. ಇಂದು ಶುಭಕಾಲ ಮಧ್ಯಾಹ್ನ 1.11 ರಿಂದ 2.46 ರವರೆಗೆ.

ರಾಹುಕಾಲ ಬೆಳಿಗ್ಗೆ 8.02 ರಿಂದ 9.28 ವರೆಗೆ. ಗುಳಿಗಕಾಲ ಮಧ್ಯಾಹ್ನ 1.46 ರಿಂದ 3.12 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.54 ರಿಂದ 12.20 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಟ್ಟಾಲಸುಂದರಾಷ್ಟಕಂ ಸ್ತೋತ್ರ

ಶ್ರೀ ಸೂರ್ಯ ಪಂಜರ ಸ್ತೋತ್ರ

ಶ್ರೀ ಸುಬ್ರಹ್ಮಣ್ಯ ಮಾಲಾ ಮಂತ್ರ

ಆದಿಶಕ್ತಿಯ ಪವರ್ ಫುಲ್ ಮಂತ್ರ ಇಲ್ಲಿದೆ

ಶ್ರೀ ಸಾಯಿನಾಥ ವಿಭೂತಿ ಮಂತ್ರ

ಮುಂದಿನ ಸುದ್ದಿ
Show comments