ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಬುಧವಾರ ಫೆಬ್ರವರಿ 5 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಏಕಾದಶಿ, ಮೃಗಶಿರಾ ನಕ್ಷತ್ರ, ವೃಧೃತಿ ಯೋಗ, ವಣಜಿ ಕರಣ. ಇಂದು ಶುಭಕಾಲ ಸಂಜೆ 5.07 ರಿಂದ 6.44 ರವರೆಗೆ.
ರಾಹುಕಾಲ ಮಧ್ಯಾಹ್ನ 12.23 ರಿಂದ 1.50 ವರೆಗೆ. ಗುಳಿಗಕಾಲ ಬೆಳಿಗ್ಗೆ 10.56 ರಿಂದ 12.23 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 8.02 ರಿಂದ 9.29 ರವರೆಗೆ.