Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 9 ಫೆಬ್ರವರಿ 2020 (09:12 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಭಾನುವಾರ ಫೆಬ್ರವರಿ 9 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಹೇಮಂತ ಋತು, ಪೌರ್ಣಮಿ  ಆಶ್ಲೇಷ ನಕ್ಷತ್ರ, ಸೌಭಾಗ್ಯ ಯೋಗ, ಬವ ಕರಣ. ಇಂದು ಶುಭಕಾಲ ಸಂಜೆ 6.17 ರಿಂದ 7.43 ರವರೆಗೆ.

ರಾಹುಕಾಲ ಸಂಜೆ 4.45 ರಿಂದ 6.13 ವರೆಗೆ. ಗುಳಿಗಕಾಲ ಮಧ್ಯಾಹ್ನ 3.18 ರಿಂದ 4.45 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.23 ರಿಂದ 1.51 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments