Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಶನಿವಾರ, 15 ಫೆಬ್ರವರಿ 2020 (08:52 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಫೆಬ್ರವರಿ 16 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಅಷ್ಟಮಿ,  ಅನುರಾಧ ನಕ್ಷತ್ರ, ಧ್ರುವ ಯೋಗ, ಕೌಲವ ಕರಣ. ಇಂದು ಶುಭಕಾಲ ಸಂಜೆ 6.37 ರಿಂದ 8.12 ರವರೆಗೆ.

ರಾಹುಕಾಲ ಸಂಜೆ 4.47 ರಿಂದ 6.15 ವರೆಗೆ. ಗುಳಿಗಕಾಲ ಸಂಜೆ 3.19 ರಿಂದ 4.47 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.23 ರಿಂದ 1.51 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?