ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಜೂನ್ 11. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಷಷ್ಠಿ, ಕೃಷ್ಣ ಪಕ್ಷ, ಧನಿಷ್ಠ ನಕ್ಷತ್ರ, ವೈಧೃತಿ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.43 ರಿಂದ 12.34 ರವರೆಗೆ.
ರಾಹುಕಾಲ ಅಪರಾಹ್ನ 1.45 ರಿಂದ 03.22 ವರೆಗೆ. ಗುಳಿಗಕಾಲ ಬೆಳಿಗ್ಗೆ 08.55 ರಿಂದ 10.32 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 5.42 ರಿಂದ 07.19 ರವರೆಗೆ.